ಡೊನಾಲ್ಡ್ ಟ್ರಂಪ್‌ಗೆ ಬ್ರೆಜಿಲ್ ಅಧ್ಯಕ್ಷರ ಎಚ್ಚರಿಕೆ

ಬ್ರೆಜಿಲಿಯಾ (ಬ್ರೆಜಿಲ್) – ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಎಚ್ಚರಿಸಿ, “ಟ್ರಂಪ್ ಅವರು ಬ್ರೆಜಿಲ್‌ನಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಬಾರದು” ಎಂದು ಹೇಳಿದರು. ಟ್ರಂಪ್ ಆಡಳಿತವು ಇತ್ತೀಚೆಗೆ ಬ್ರೆಜಿಲ್ ಮೇಲೆ ಹೆಚ್ಚಿನ ಸುಂಕ ವಿಧಿಸುವ ಪ್ರಸ್ತಾವನೆ ಮಂಡಿಸಿದೆ ಮತ್ತು ಮಾದಕವಸ್ತು ಕಳ್ಳಸಾಗಣೆ ಮಾಡುವ 2 ಸಂಘಟನೆಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿದೆ. ಇದನ್ನು ಲುಲಾ ವಿರೋಧಿಸಿದ್ದಾರೆ.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman
‘ವಿಶ್ವಸಂಸ್ಥೆಯ ಠರಾವಿನಂತೆ ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಬೇಕಂತೆ!’