ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಭಾರತದ ಹಿಂದೂಗಳು ಸಾವಿರಾರು ವರ್ಷಗಳಿಂದ ಈಶ್ವರಪ್ರಾಪ್ತಿಯತ್ತ ಹೆಜ್ಜೆಯನ್ನು ಇಟ್ಟಿದ್ದಾರೆ, ಇತರ ದೇಶಗಳಂತೆ ಭೂಮಿಯ ಮೇಲೆ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಲು ಪ್ರಯತ್ನಿಸಲಿಲ್ಲ; ಏಕೆಂದರೆ ಅವರಿಗೆ ಅದರಲ್ಲಿನ ನಿರರ್ಥಕತೆ ತಿಳಿದಿತ್ತು.

– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ