
ನವ ದೆಹಲಿ – ಕೇಂದ್ರ ಸರಕಾರವು ೨೦೨೫-೨೬ ರ ಆರ್ಥಿಕ ವರ್ಷಕ್ಕೆ ನೌಕರರ ಭವಿಷ್ಯ ನಿಧಿಯ ಠೇವಣಿಗಳ ಮೇಲೆ ಶೇಕಡಾ ೮.೨೫ ರಷ್ಟು ಬಡ್ಡಿ ದರವನ್ನು ಅನುಮೋದಿಸಿದೆ. ಬಡ್ಡಿಯ ಮೊತ್ತವನ್ನು ಇದೇ ತಿಂಗಳಲ್ಲಿ ಸಂಬಂಧಪಟ್ಟವರ ಖಾತೆಗಳಿಗೆ ಜಮಾ ಮಾಡುವ ಸಾಧ್ಯತೆ ಇದೆ. ಇದರ ಪ್ರಯೋಜನವು ೭ ಕೋಟಿಗೂ ಹೆಚ್ಚು ಜನರಿಗೆ ಸಿಗಲಿದೆ. ಖಾತೆಯಲ್ಲಿ ೧ ಲಕ್ಷ ರೂಪಾಯಿ ಜಮಾ ಇದ್ದರೆ, ೮ ಸಾವಿರದ ೨೫೦ ರೂಪಾಯಿ ಬಡ್ಡಿ ಸಿಗಲಿದೆ. ಖಾತೆದಾರರು epfindia.gov.in ಜಾಲತಾಣಕ್ಕೆ ಭೇಟಿ ನೀಡಿ ಮೊತ್ತವನ್ನು ಪರಿಶೀಲಿಸಬಹುದು.
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ