(ಜೈ ಭೀಮ್ ಜೈ ಮೀಮ್ ಎಂಬುದು ದಲಿತರು ಮತ್ತು ಮುಸ್ಲಿಮರ ನಡುವಿನ ಕಲ್ಪಿತ ಸಾಮಾಜಿಕ ಹಾಗೂ ರಾಜಕೀಯ ಒಕ್ಕೂಟವನ್ನು ಪ್ರದರ್ಶಿಸಲು ಕೂಗಲಾಗುವ ಘೋಷಣೆಯಾಗಿದೆ. ಈ ಮೂಲಕ ದಲಿತರನ್ನು ಹಿಂದೂಗಳಿಂದ ಪ್ರತ್ಯೇಕಿಸುವ ಪಿತೂರಿ ನಡೆಸಲಾಗಿದೆ.)

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅತ್ಯಧಿಕ ೨,೧೬೦ ಅಪರಾಧಗಳು ಯಾದವ್ ಸಮುದಾಯದ ವಿರುದ್ಧ ದಾಖಲಾಗಿವೆ. ಮತ್ತೊಂದೆಡೆ ೧,೯೮೩ ಅಪರಾಧಗಳೊಂದಿಗೆ ಮುಸ್ಲಿಮರು ಎರಡನೇ ಸ್ಥಾನದಲ್ಲಿದ್ದಾರೆ. ಇದಲ್ಲದೆ ೧,೬೦೧ ಬ್ರಾಹ್ಮಣ ಸಮುದಾಯದವರು ಮತ್ತು ೧,೬೯೮ ಕ್ಷತ್ರಿಯ ಸಮುದಾಯದ ಜನರು ಸಹ ಈ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ.
೪ ತಿಂಗಳಲ್ಲಿ ೪,೭೪೧ ಅಪರಾಧಗಳು; ೧೪,೬೭೨ ಆರೋಪಿಗಳು
ಜನವರಿಯಿಂದ ಏಪ್ರಿಲ್ ೨೦೨೬ ರ ಅವಧಿಯಲ್ಲಿ ಈ ಕಾಯ್ದೆಯಡಿ ಒಟ್ಟು ೪,೭೪೧ ಅಪರಾಧಗಳು ದಾಖಲಾಗಿವೆ. ಈ ಪ್ರಕರಣಗಳ ತನಿಖೆಯ ನಂತರ ಒಟ್ಟು ೧೪,೬೭೨ ಜನರು ಆರೋಪಿಗಳೆಂದು ಗುರುತಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳು ಮತ್ತು ವಿಭಾಗಗಳಿಂದ ಪಡೆದ ವರದಿಗಳ ಆಧಾರದ ಮೇಲೆ ಈ ಅಂಕಿ-ಅಂಶಗಳನ್ನು ಸಿದ್ಧಪಡಿಸಲಾಗಿದೆ. ಅಪರಾಧ ದಾಖಲೆಗಳ ಆಧಾರದ ಮೇಲೆ ಈ ಮಾಹಿತಿಯನ್ನು ದೃಢೀಕರಿಸಲಾಗಿದೆ.
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati