ಶ್ರೀರಾಮ ಮಂದಿರದ ದಾನ ಕಳ್ಳತನ ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ

ಅಯೋಧ್ಯೆ (ಉತ್ತರ ಪ್ರದೇಶ) – ಅಯೋಧ್ಯೆಯ ಬಗ್ಗೆ ಪತ್ರಿಕೆಗಳಲ್ಲಿ ಓದಲು ಸಿಕ್ಕಿತು. ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸ’ದ ವಿನಂತಿಯ ಮೇರೆಗೆ ನಾವು ವಿಶೇಷ ತನಿಖಾ ತಂಡವನ್ನು ನೇಮಿಸಿದ್ದೇವೆ.
श्री राम जन्मभूमि मंदिर को अपमानित करने वाले लोगों के बहकावे में कतई न आएं…
SIT जांच दूध का दूध और पानी का पानी करके रहेगी…
अगर कोई अपराधी है, वह बचेगा नहीं, यह सुनिश्चित है… pic.twitter.com/8YsbHVBKUv
— Yogi Adityanath (@myogiadityanath) June 19, 2026
ಈ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಲ್ಲಿ ಹೇಳಿಕೆ ನೀಡಿದರು. ಶ್ರೀರಾಮ ಮಂದಿರದ ದಾನ ಕಳ್ಳತನ ಪ್ರಕರಣದ ನಂತರ ಮೊದಲ ಬಾರಿಗೆ ಅಯೋಧ್ಯೆಗೆ ಬಂದಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾತನಾಡುತ್ತಿದ್ದರು. ರಾಮಭಕ್ತರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಯಾರೂ ನೀಡಬಾರದು ಎಂದು ಅವರು ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.
ಸಮಾಜವಾದಿ ಪಕ್ಷದ ದ್ವಿಮುಖ ವರ್ತನೆ!
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡುತ್ತಾ, ಸಮಾಜವಾದಿ ಪಕ್ಷದ ದ್ವಿಮುಖ ವರ್ತನೆಯನ್ನು ನೋಡಿ, ಅವರು ಈಗ ‘ರಾಮಭಕ್ತರಿಗೆ ಅವಮಾನವಾಗಿದೆ’ ಎಂದು ಹೇಳುತ್ತಿದ್ದಾರೆ. ಆದಾಗ್ಯೂ, ಕರಸೇವಕರ ಮೇಲೆ (ಶ್ರೀರಾಮಜನ್ಮಭೂಮಿ ಮುಕ್ತಿ ಹೋರಾಟದ ಆಂದೋಲನಕಾರರ ಮೇಲೆ) ಮತ್ತು ‘ರಾಮ’ ಎಂದು ಜಯಘೋಷ ಹಾಕುವವರ ಮೇಲೆ ಗುಂಡು ಹಾರಿಸಿದವರು ಇವರೇ, ಮತ್ತು ಈಗ ಅವರು ಉಪದೇಶ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ