
ತೆಲ್ ಅವಿವ್ (ಇಸ್ರೇಲ್) – ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟ ನಂತರವೂ ಇಸ್ರೇಲ್ ಇದನ್ನು ಉಲ್ಲಂಘಿಸಿ ಲೆಬನಾನ್ ಮೇಲೆ ದಾಳಿ ನಡೆಸಿದೆ. ಇದರಲ್ಲಿ 18 ಜನರು ಸಾವನ್ನಪ್ಪಿದ್ದಾರೆ. ಈ ದಾಳಿಗಳಲ್ಲಿ ದಕ್ಷಿಣ ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಉಗ್ರರು ಮತ್ತು ಅವರ ಮೂಲಸೌಕರ್ಯಗಳನ್ನು ಗುರಿಯಾಗಿಸಲಾಗಿತ್ತು.
⚠️ Middle East ceasefire under strain!
At least 18 people were killed in southern Lebanon in overnight Israeli airstrikes, while Israel says 4 of its soldiers also lost their lives.
This comes just a day after the US-Iran agreement aimed at ending regional hostilities and… pic.twitter.com/oqKg25aSMu
— Sanatan Prabhat (@SanatanPrabhat) June 19, 2026
ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆಯು ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ, ಅದಕ್ಕೆ ಪ್ರತಿಕ್ರಿಯೆಯಾಗಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆ.
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman
‘ವಿಶ್ವಸಂಸ್ಥೆಯ ಠರಾವಿನಂತೆ ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಬೇಕಂತೆ!’