ಕೇಂದ್ರ ಸರಕಾರವು ಟೆಲಿಗ್ರಾಂ ಆ್ಯಪ್ ಮೇಲೆ ಹೇರಿದ್ದ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದ್ದು, ಇದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ನವದೆಹಲಿ: ಕೇಂದ್ರ ಸರಕಾರವು ಟೆಲಿಗ್ರಾಂ ಆ್ಯಪ್ ಮೇಲೆ ಹೇರಿದ್ದ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದ್ದು, ಇದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ‘ನೀಟ್’ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್ – ಅಂದರೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಮೇಲಿನ ನಿಷೇಧವು ಜೂನ್ ೨೨ ರವರೆಗೆ ಮುಂದುವರಿಯಲಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ ೬೯ ಎ ಅಡಿಯಲ್ಲಿ ಟೆಲಿಗ್ರಾಂ ಅನ್ನು ನಿಷೇಧಿಸುವ ಅಧಿಕಾರ ಸರಕಾರಕ್ಕೆ ಇದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
🚨 Delhi High Court upholds the temporary ban on Telegram, ruling that the government had sufficient grounds under Section 69A of the IT Act.
The restriction was imposed over concerns that organised cheating networks were allegedly using the platform in connection with the… https://t.co/Ocp5UOmlow pic.twitter.com/Axvmhvhv9f
— Sanatan Prabhat (@SanatanPrabhat) June 19, 2026
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”