ಹಣದ ಮೂಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಬಂಡಾಯ ನಾಯಕರಿಂದಲೇ ದೂರು ದಾಖಲು

ಕೋಲಕಾತಾ (ಬಂಗಾಳ) – ತೃಣಮೂಲ ಕಾಂಗ್ರೆಸ್‌ನ ೫೯ ಶಾಸಕರು ಮತ್ತು ೨೦ ಸಂಸದರು ಪಕ್ಷದಿಂದ ಹೊರಬಂದಿದ್ದಾರೆ. ಅನೇಕ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ೩ ಬ್ಯಾಂಕ್ ಖಾತೆಗಳನ್ನು ಈಗ ಸರಕಾರದ ಸೂಚನೆಯಂತೆ ಸ್ಥಗಿತಗೊಳಿಸಲಾಗಿದೆ. ಈ ಖಾತೆಗಳಲ್ಲಿ ೪೪೦ ಕೋಟಿ ರೂಪಾಯಿ ಇತ್ತು. ಈ ಬ್ಯಾಂಕ್ ಖಾತೆಗಳಲ್ಲಿನ ಹಣದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ತೃಣಮೂಲ ಕಾಂಗ್ರೆಸ್‌ನ ಬಂಡಾಯ ಶಾಸಕರೇ ಒತ್ತಾಯಿಸಿದ್ದರು. ಈ ಬೇಡಿಕೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!