7 ಲಕ್ಷ 20 ಸಾವಿರ ರೂಪಾಯಿ ಮೌಲ್ಯದ ಮಾದಕವಸ್ತು ವಶ

ವಿರಾರ್ – ನವಿ ಮುಂಬಯಿ ಮಾದಕವಸ್ತು ನಿಯಂತ್ರಣ ವಿಭಾಗವು ಭಾರಿ ಕಾರ್ಯಾಚರಣೆ ನಡೆಸಿ ನಾಲಾಸೋಪಾರಾ ಪಶ್ಚಿಮದ ಸಮೇಲಪಾಡಾ ಪ್ರದೇಶದಲ್ಲಿ ಇಬ್ಬರು ಮಾದಕವಸ್ತು ಕಳ್ಳಸಾಗಾಣಿಕೆದಾರರನ್ನು ಬಂಧಿಸಿದೆ. ಪೊಲೀಸರು ಅವರಿಂದ 7 ಲಕ್ಷ 20 ಸಾವಿರ ರೂಪಾಯಿ ಮೌಲ್ಯದ ಎಂ.ಡಿ. ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಮಹಮ್ಮದ್ ಅಲಿ ಶಫಿ ಭಾಟಿ (ವಯಸ್ಸು 42ವರ್ಷ) ಮತ್ತು ಮಹಮ್ಮದ್ ರಫೀಕ್ ಯೂಸುಫ್ ಶೇಖ್ (ವಯಸ್ಸು 39 ವರ್ಷ) ಬಂಧಿತ ಆರೋಪಿಗಳಾಗಿದ್ದಾರೆ. ಪೊಲೀಸರು ಅವರಿಂದ 7 ಲಕ್ಷ 20 ಸಾವಿರ ರೂಪಾಯಿ ಮೌಲ್ಯದ ಎಂ.ಡಿ. ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪೈಕಿ ಒಬ್ಬಾತ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದಾನೆ. ಸರಕಾರದ ಆಡಳಿತಾತ್ಮಕ ಮಟ್ಟದಲ್ಲೂ ಆತನಿಗೆ ಸಾಕಷ್ಟು ಪರಿಚಯವಿತ್ತು. ಅದರ ದುರುಪಯೋಗ ಪಡೆದುಕೊಂಡು ಆತ ಮಾದಕವಸ್ತು ವ್ಯವಹಾರ ಮಾಡುತ್ತಿದ್ದನು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”