
ನವದೆಹಲಿ – ದೆಹಲಿಯ ಶಾಹದರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ ೩ ರ ರಲ್ಲಿ ಜೂನ್ ೨೦ ರ ಬೆಳಗ್ಗೆ ಯೋಗ ಎಕ್ಸ್ಪ್ರೆಸ್ನ ಸಾಮಾನ್ಯ ದರ್ಜೆಯ (ಜನರಲ್) ಬೋಗಿಗೆ ಹತ್ತುವ ವಿಷಯದಲ್ಲಿ ಪ್ರಯಾಣಿಕರ ನಡುವೆ ಜಗಳ ನಡೆದಿದೆ. ಇದರಲ್ಲಿ ನಡೆದ ಹಲ್ಲೆಯಿಂದಾಗಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾನೆ. ಮೃತ ಪ್ರಯಾಣಿಕನನ್ನು ಪಂಕಜ್ ಧಾಮಾ (ವಯಸ್ಸು ೩೨ ವರ್ಷ) ಎಂದು ಗುರುತಿಸಲಾಗಿದೆ. ಆತ ದೆಹಲಿ ಮೆಟ್ರೋದಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೮ ಪ್ರಯಾಣಿಕರನ್ನು ಬಂಧಿಸಲಾಗಿದೆ.
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News