ಮದರಸಾದ ಕಾಮುಕ ಮೌಲ್ವಿಯ ಜಾಮೀನು ಅರ್ಜಿ ತಿರಸ್ಕರಿಸಿದ ಕೇರಳ ಹೈಕೋರ್ಟ್ !

ಕೊಚ್ಚಿ (ಕೇರಳ) – ಮದರಸಾದಲ್ಲಿ ಕಲಿಯುತ್ತಿದ್ದ ೮ ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮದರಸಾದ ೬೩ ವರ್ಷದ ಮೌಲ್ವಿಯ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದೆ. “ಈ ಕೃತ್ಯವು ‘ಪೂರ್ವಯೋಜಿತ ಅಪರಾಧ ಕೃತ್ಯ’ ಎಂದು ಕಂಡುಬರುತ್ತದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ ಕೌಸರ್ ಎಡಪ್ಪಗಾಥ್ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸುತ್ತಾ, ಅಪರಾಧದ ಸ್ವರೂಪ, ಗಂಭೀರತೆ ಮತ್ತು ಅದರಲ್ಲಿ ಆರೋಪಿಯ ಪಾಲ್ಗೊಳ್ಳುವಿಕೆಯನ್ನು ಪರಿಗಣಿಸಿದಾಗ, ಈ ಹಂತದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಮೌಲ್ವಿ ಫೆಬ್ರವರಿ ೮ ರಿಂದ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ