
ಧುಳೆ – ಗ್ರಾಮೀಣ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಪುಂಡರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯು ಸಾಕ್ರಿ ತಾಲೂಕಿನ ಜೈತಾನೆಯಲ್ಲಿ ನಡೆದಿದೆ. ಈ ಹಲ್ಲೆ ಮತ್ತು ನೂಕುನುಗ್ಗಾಟದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ನಾಲ್ವರ ವಿರುದ್ಧ ನಿಜಾಮ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 3 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ, ಒಬ್ಬ ಆರೋಪಿ ಸದ್ಯ ತಲೆಮರೆಸಿಕೊಂಡಿದ್ದಾನೆ.
1. ಗ್ರಾಮೀಣ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಕೆಲವರು ತಮ್ಮಲ್ಲೇ ಜಗಳವಾಡುತ್ತಿದ್ದರು. ಇದನ್ನು ತಿಳಿದು ಪೊಲೀಸರು ಸ್ಥಳಕ್ಕೆ ಬಂದು ‘ಜಗಳವಾಡಬೇಡಿ’ ಎಂದು ಹೇಳಿದ್ದರು.
2. ಈ ವೇಳೆ ಸಂಶಯಿತರು ಪೊಲೀಸರೊಂದಿಗೇ ವಾಗ್ವಾದಕ್ಕಿಳಿದರು. ‘ನಾವು ನಿಮ್ಮನ್ನು ವರ್ಗಾವಣೆ ಮಾಡುತ್ತೇವೆ’ ಎಂದು ಬೆದರಿಕೆ ಹಾಕುತ್ತಾ ಪೊಲೀಸರ ಮೇಲೆ ಹಲ್ಲೆ ನಡೆಸಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!