16 ವರ್ಷದ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ

ಕಲಬುರಗಿ – ಮದುವೆಯ ಸುಳ್ಳು ಆಶ್ವಾಸನೆ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ 20 ವರ್ಷದ ಯುವಕನಿಗೆ ಇಲ್ಲಿನ ವಿಶೇಷ ‘ಪೋಕ್ಸೊ’ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಸಂದರ್ಭದಲ್ಲಿ ಅವನಿಗೆ 55 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಯಿತು. ಒಂದು ತಿಂಗಳ ಒಳಗಾಗಿ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ನ್ಯಾಯಾಲಯವು ಸೂಚಿಸಿದೆ. ರಜಾಕ್ ಸಬ್ ಶೇಖ್ ಅತ್ಯಾಚಾರಿ ಯುವಕನ ಹೆಸರಾಗಿದ್ದು, ಅವನು ಕಲಬುರಗಿ ಉಪನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ‘ಎ.ಪಿ.ಎಂ.ಸಿ. ಯಾರ್ಡ್’ ಪ್ರದೇಶದ ‘ಹಮಾಲ ಸಂಘ’ದ ನಿವಾಸಿಯಾಗಿದ್ದಾನೆ.
ರಜಾಕ್ ಮದುವೆಯ ಆಮಿಷವೊಡ್ಡಿ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದನು. ಅವನು ಆಕೆಯನ್ನು ಕಲಬುರಗಿ ನಗರದ ರಾಮನಗರದ ಕಾರ್ಖಾನೆಯೊಂದಕ್ಕೆ ಕರೆದೊಯ್ದು, ಅಲ್ಲಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !