ಮಧ್ಯಪ್ರದೇಶದಲ್ಲಿ ಬಂಧಿತರಾದ ಭಯೋತ್ಪಾದಕ ಗುಂಪು ವಿಚಾರಣೆಯಲ್ಲಿ ನೀಡಿದ ಮಾಹಿತಿ

ಭೋಪಾಲ್ (ಮಧ್ಯಪ್ರದೇಶ) – ರಾಜ್ಯದಲ್ಲಿ ಭಯೋತ್ಪಾದಕ ಜಾಲ ಪತ್ತೆಯಾದ ನಂತರ, ಇದರಲ್ಲಿ ಬಂಧಿತನಾದ ಇಝಾರ್ ಉಲ್ ಹಕ್ ಹೇಳುವ ಪ್ರಕಾರ, ಎಲ್ಲಾ ಭಯೋತ್ಪಾದಕರು ವಾಟ್ಸಾಪ್ ಮತ್ತು ಟೆಲಿಗ್ರಾಮ್‌ನಂತಹ ಮಾಧ್ಯಮಗಳ ಮೂಲಕ ಪಾಕಿಸ್ತಾನದಲ್ಲಿರುವ ತಮ್ಮ ಮುಖ್ಯಸ್ಥರ ಸಂಪರ್ಕದಲ್ಲಿದ್ದರು. ದೇಶಾದ್ಯಂತ ಜಾಲವನ್ನು ವಿಸ್ತರಿಸುವುದು ಮತ್ತು ಮುಸ್ಲಿಂ ಯುವಕರ ಬ್ರೈನ್‌ವಾಶ್ ಮಾಡಿ ಅವರನ್ನು ಸ್ಲೀಪರ್ ಸೆಲ್ (ಗುಪ್ತವಾಗಿ ಭಯೋತ್ಪಾದಕರಿಗೆ ಸಹಾಯ ಮಾಡುವ ಮತಾಂಧ ಮುಸ್ಲಿಮರ ಸ್ಥಳೀಯ ಗುಂಪುಗಳು) ಆಗಿ ಸಿದ್ಧಪಡಿಸುವುದು ಅವರ ಉದ್ದೇಶವಾಗಿತ್ತು. ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಿಷನ್-2047ಗಾಗಿ ಕೆಲಸ ಮಾಡುತ್ತಿದ್ದರು. ಸಮಯ ಬಂದಾಗ ಎಲ್ಲಾ ಭಯೋತ್ಪಾದಕರು ಒಂದೇ ಬಾರಿಗೆ ಹೊರಬಂದು ಆಡಳಿತವನ್ನು ಉರುಳಿಸಲಿದ್ದಾರೆ. ಟಾರ್ಗೆಟ್ ಕಿಲ್ಲಿಂಗ್ (ಗುರಿಯಿಟ್ಟು ಹತ್ಯೆ ಮಾಡುವುದು) ಮತ್ತು ದೇಶದಲ್ಲಿ ಭಯದ ವಾತಾವರಣ ನಿರ್ಮಿಸುವುದು ಅವರ ಗುರಿಯಾಗಿದೆ.
ಭಯೋತ್ಪಾದನಾ ವಿರೋಧಿ ದಳದ ಪ್ರಕಾರ, ಈ ಸಂಘಟನೆಯ ಉದ್ದೇಶ 2047 ರ ವೇಳೆಗೆ ದೇಶದಲ್ಲಿ ಇಸ್ಲಾಮಿಕ್ ಕಾನೂನನ್ನು ಜಾರಿಗೆ ತರುವುದಾಗಿದೆ.
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage