(ಕಾಜಿ ಎಂದರೆ ಇಸ್ಲಾಮಿಕ್ ಕಾನೂನು ತಜ್ಞ ಮತ್ತು ನ್ಯಾಯಾಧೀಶ)

ಫರಿದಾಬಾದ್ (ಹರಿಯಾಣ) – ಬಿಹಾರದಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ (ತಾಯಿಯ ತವರು ಮನೆ) ಆದ ಸ್ನೇಹವು ಹರಿಯಾಣದ ಫರಿದಾಬಾದ್‌ನ ಓರ್ವ ಹಿಂದೂ ಯುವತಿಯ ಪಾಲಿಗೆ ದುಸ್ವಪ್ನವಾಗಿ ಪರಿಣಮಿಸಿತು. ಅಲ್ಲಿನ ಮಸೀದಿಯೊಂದರಲ್ಲಿ ‘ಕಾಜಿ’ಯಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಈ ಹಿಂದೂ ಯುವತಿಯನ್ನು ತನ್ನ ಜಾಲದಲ್ಲಿ ಸಿಲುಕಿಸಿದನು. ಅವನು ಯುವತಿಯ ವಿಶ್ವಾಸ ಗಳಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಆ ಕೃತ್ಯದ ಅಶ್ಲೀಲ ವಿಡಿಯೋವನ್ನು ಚಿತ್ರೀಕರಿಸಿದನು.
೧. ಆ ವಿಡಿಯೋ ಆರೋಪಿಯ ಇಬ್ಬರು ಸಹಚರರ ಕೈಗೆ ಸಿಕ್ಕಿತು. ಅವರು ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ, ಸಂತ್ರಸ್ತ ಯುವತಿಯಿಂದ ೫೦ ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟರು.
೨. ಫರಿದಾಬಾದ್‌ಗೆ ಮರಳಿದ ನಂತರ ಪೀಡಿತ ಯುವತಿಯು ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ದೂರಿನ ಆಧಾರದ ಮೇಲೆ ಮೊಕದ್ದಮೆ ದಾಖಲಿಸಿಕೊಂಡ ಫರಿದಾಬಾದ್ ಪೊಲೀಸರು ಬಿಹಾರದಲ್ಲಿ ದಾಳಿ ನಡೆಸಿ, ಕಾಜಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆಯನ್ನು ಮಾಡುತ್ತಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”