10 ವರ್ಷಗಳಲ್ಲಿ 7ನೇ ಪ್ರಧಾನಿ

ಲಂಡನ್ (ಬ್ರಿಟನ್) – ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಲೇಬರ್ ಪಾರ್ಟಿಯೊಳಗೆ ಕಳೆದ ಕೆಲವು ತಿಂಗಳುಗಳಿಂದ ಅವರ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿತ್ತು. ನಿರಂತರವಾಗಿ ಇಳಿಕೆಯಾಗುತ್ತಿರುವ ಜನಪ್ರಿಯತೆ ಮತ್ತು ಪಕ್ಷದೊಳಗಿನ ವಿರೋಧದಿಂದಾಗಿ ಅಂತಿಮವಾಗಿ ಅವರು ಕೆಳಗಿಳಿಯಲು ನಿರ್ಧರಿಸಿದರು. ಹೊಸ ಪ್ರಧಾನಿ ಆಯ್ಕೆಯಾಗುವವರೆಗೆ ಅವರು ಹಂಗಾಮಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. ಸ್ಟಾರ್ಮರ್ ಅವರ ರಾಜೀನಾಮೆಯಿಂದಾಗಿ ಬ್ರಿಟನ್ನಲ್ಲಿ ಕೇವಲ 10 ವರ್ಷಗಳಲ್ಲಿ 7ನೇ ಪ್ರಧಾನಿ ಅಧಿಕಾರಕ್ಕೆ ಬರಲಿದ್ದಾರೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !