ರಾಜ್ಯದಲ್ಲಿ ಕಾಂಗ್ರೆಸ್ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಘವನ್ನು ಗುರಿಯಾಗಿಸಿದ ಪ್ರಕರಣ

ಬೆಳಗಾವಿ – ರಾಜ್ಯದ ಹಿಂದೂಗಳನ್ನು ದುರ್ಬಲಗೊಳಿಸಲು ಮತ್ತು ಹಿಂದೂ ಧರ್ಮವನ್ನು ವಿಭಜಿಸಲು ರಾಜ್ಯದ ಕಾಂಗ್ರೆಸ್ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಭಾಜಪ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಹಿಂದೂಗಳ ರಕ್ಷಣೆಗಾಗಿ ನಿಂತಿರುವ ಆರ್‌ಎಸ್‌ಎಸ್ ಅನ್ನು ಗುರಿಯಾಗಿಸುವ ಪ್ರಯತ್ನ ಖರ್ಗೆ ಅವರದ್ದು. ಈ ಬೆಳವಣಿಗೆಗಳ ಹಿಂದೆ ಹಿಂದೂ ವಿರೋಧಿ ಸಂಘಟನೆಗಳ ಕೈವಾಡವಿರುವ ಶಂಕೆ ಇದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಜೂನ್ 21 ರಂದು ಪತ್ರಕರ್ತರೊಂದಿಗೆ ಮಾತನಾಡುವಾಗ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಪ್ರಪಂಚದ ಯಾವುದೇ ಭಾಗದಲ್ಲಿ ಹಿಂದೂಗಳ ಮೇಲೆ ಅನ್ಯಾಯವಾದರೂ, ಆರ್‌ಎಸ್‌ಎಸ್ ಯಾವಾಗಲೂ ಧ್ವನಿ ಎತ್ತಿದೆ; ಆದರೆ ರಾಜ್ಯದಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗುವವರಿಗೆ ರಕ್ಷಣೆ ನೀಡಲಾಗುತ್ತಿದೆ. ‘ಭಾರತ ಮಾತಾ ಕೀ ಜೈ’ ಎನ್ನುವವರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಕೂಡ ಪೂಜಾರಿ ಆರೋಪಿಸಿದ್ದಾರೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !