ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಬೇಡಿಕೆ

ಚೆನ್ನೈ (ತಮಿಳುನಾಡು) – ವೈದ್ಯಕೀಯ ಪ್ರವೇಶಕ್ಕಾಗಿ ನಡೆಸಲಾಗುವ ‘ನೀಟ್’ ಪರೀಕ್ಷೆಯು ದೇಶದಲ್ಲಿ ಅಸಮಾನತೆಯನ್ನು ಸೃಷ್ಟಿಸುತ್ತಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ. ಈ ಪರೀಕ್ಷೆಯಿಂದ ವಿದ್ಯಾರ್ಥಿಗಳ ಮೇಲೆ ಉಂಟಾಗುತ್ತಿರುವ ಒತ್ತಡ ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಅಪಾಯಕ್ಕೆ ತಳ್ಳಿವೆ. ಆದ್ದರಿಂದ, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಕೇಂದ್ರ ಸರಕಾರದಿಂದ ಹೇರಲಾಗುತ್ತಿರುವ ಹಿಂದಿ ಭಾಷೆಯ ಮೇಲೆ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಜೋಸೆಫ್ ವಿಜಯ್, “ತಮಿಳುನಾಡಿನಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ‘ದ್ವಿಭಾಷಾ ಸೂತ್ರ’ (ತಮಿಳು ಮತ್ತು ಇಂಗ್ಲಿಷ್) ಸಾಕಷ್ಟಿದ್ದು, ಇದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”