
ಠಾಣೆ – ಇಲ್ಲಿನ ರಾಬೋಡಿ ಪ್ರದೇಶದಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ರಿಕ್ಷಾ ಪಕ್ಕಕ್ಕೆ ಸರಿಸಲು ಹೇಳಿದ ಕಾರಣಕ್ಕೆ ಕೋಪಗೊಂಡ ಮತಾಂಧ ರಿಕ್ಷಾ ಚಾಲಕ ನಾಸಿರ್ ಶೇಖ್ ಎಂಬಾತ ಠಾಣೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಗೋಕುಲ್ ಪಾಟೀಲ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಪ್ರಕರಣದಲ್ಲಿ ರಾಬೋಡಿ ಪೊಲೀಸರು ನಾಸಿರ್ ಶೇಖ್ ಸಹಿತ ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !