
ಮುಂಬಯಿ – ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ‘ಯುನಿಸೆಫ್’ ಎಂಬ ಜಾಗತಿಕ ಸಂಸ್ಥೆಯು ಭಾರತದ ಮಕ್ಕಳಲ್ಲಿ ಸ್ಥೂಲಕಾಯ ಹೆಚ್ಚಾಗುತ್ತಿರುವುದರ ಬಗ್ಗೆ ಎಚ್ಚರಿಕೆ ನೀಡಿದೆ. ಮಹಾರಾಷ್ಟ್ರದಲ್ಲೂ ಸಹ ಅಯೋಗ್ಯ ಆಹಾರ ಪದ್ಧತಿ, ಮೊಬೈಲ್ ನ ಅತಿಯಾದ ಬಳಕೆ, ಕುಳಿತಲ್ಲೇ ಇರುವ ಜೀವನಶೈಲಿ, ವ್ಯಾಯಾಮದ ಕೊರತೆ ಮುಂತಾದವುಗಳಿಂದಾಗಿ ಮಕ್ಕಳಲ್ಲಿ ಬೊಜ್ಜುತನ ಹೆಚ್ಚಾಗುತ್ತಿದೆ ಎಂಬ ಮಾಹಿತಿಯನ್ನು ಸಾರ್ವಜನಿಕ ಆರೋಗ್ಯ ಇಲಾಖೆಯು ಜೂನ್ 24 ರಂದು ವಿಧಾನಸಭೆಯಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯೊಂದರ ಲಿಖಿತ ಉತ್ತರದಲ್ಲಿ ನೀಡಿದೆ.
‘ಯುನಿಸೆಫ್’ನ 2025 ರ ವರದಿಯ ಪ್ರಕಾರ, ವಿಶ್ವಾದ್ಯಂತ 5 ರಿಂದ 19 ರ ವಯೋಮಾನದ ಮಕ್ಕಳಲ್ಲಿ ಬೊಜ್ಜುತನದ ಪ್ರಮಾಣವು ಶೇಕಡಾ 9.4 ರಷ್ಟು ಹೆಚ್ಚಾಗಿದೆ. ಈ ಅಪಾಯವು ಭಾರತದಲ್ಲೂ ನಿರ್ಮಾಣವಾಗಿದೆ ಎಂದು ‘ಯುನಿಸೆಫ್’ ಹೇಳಿದೆ. ರಾಜ್ಯದ ಸಾರ್ವಜನಿಕ ಆರೋಗ್ಯ ಇಲಾಖೆಯು ಸಹ ಮಕ್ಕಳ ಬೊಜ್ಜುತನದ ಅಪಾಯವು ಮಹಾರಾಷ್ಟ್ರದಲ್ಲೂ ಹೆಚ್ಚಾಗುತ್ತಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ