
ನವದೆಹಲಿ – ಪಾಸ್‌ಪೋರ್ಟ್ ಅನ್ನು ಕೇವಲ ಭಾರತೀಯ ನಾಗರಿಕರಿಗೆ ಮಾತ್ರ ನೀಡಲಾಗುತ್ತದೆಯಾದರೂ, ಅದರಿಂದ ಒಬ್ಬ ವ್ಯಕ್ತಿಯ ಪೌರತ್ವ ಸಾಬೀತಾಗುವುದಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವಾಲಯವು ಸ್ಪಷ್ಟಪಡಿಸಿದೆ. ಕೆಲವು ತಿಂಗಳ ಹಿಂದೆ ಸುಪ್ರೀಂ ಕೋರ್ಟ್ ಮತದಾರರ ಪಟ್ಟಿಯ ಸಮಗ್ರ ಪರಿಶೀಲನಾ ಅಭಿಯಾನದ ಸಮಯದಲ್ಲಿ ಇಂತಹದ್ದೇ ಒಂದು ಪ್ರಮುಖ ತೀರ್ಪನ್ನು ನೀಡಿತ್ತು. ‘ಆಧಾರ್ ಕಾರ್ಡ್’ ಇದು ಕೇವಲ ಗುರುತಿನ ಚೀಟಿಯಾಗಿದೆಯೇ ಹೊರತು ಅದು ಪೌರತ್ವದ ಅಂತಿಮ ಸಾಕ್ಷಿ ಅಲ್ಲ’ ಎಂದು ನ್ಯಾಯಾಲಯವು ಹೇಳಿತ್ತು.
ವಿದೇಶಾಂಗ ಸಚಿವಾಲಯವು ಹೊಸ ‘ಚಿಪ್ ಆಧಾರಿತ’ ‘ಇ-ಪಾಸ್‌ಪೋರ್ಟ್’ ಬಗ್ಗೆ ಮಾಹಿತಿ ನೀಡಿದೆ. ಈ ಪಾಸ್‌ಪೋರ್ಟ್‌ನಲ್ಲಿ ‘ಬಯೋಮೆಟ್ರಿಕ್ ಡೇಟಾ’ವನ್ನು ಸುರಕ್ಷಿತವಾಗಿ ಇಡಲಾಗುವುದರಿಂದ ಜಾಗತಿಕ ಮಟ್ಟದಲ್ಲಿ ಇದಕ್ಕೆ ಸುಲಭವಾಗಿ ಮಾನ್ಯತೆ ಸಿಗುತ್ತದೆ, ಹಾಗೂ ವಂಚನೆ ಮತ್ತು ನಕಲಿ ಪಾಸ್‌ಪೋರ್ಟ್ ತಯಾರಿಸುವ ಅಪಾಯವು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ, ಎಂದು ಸಚಿವಾಲಯವು ಹೇಳಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !