
ನವದೆಹಲಿ – ದೆಹಲಿಯ ಮುಸಲ್ಮಾನ್ ಬಾಹುಳ್ಯವಿರುವ ಸೀಲಂಪುರ ಪ್ರದೇಶದಲ್ಲಿ ಲಕ್ಕಿ ಎಂಬ 16 ವರ್ಷದ ಅಪ್ರಾಪ್ತ ವಯಸ್ಸಿನ ಹಿಂದೂ ಹುಡುಗನನ್ನು ಮುಸಲ್ಮಾನ ಯುವಕರು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಗಳ ಪೈಕಿ ಒಬ್ಬನ ಹೆಸರು ಫೈಜಾನ್ ಎಂದು ತಿಳಿದುಬಂದಿದ್ದು, ಆತ ತನ್ನ ಸಹಚರರೊಂದಿಗೆ ಸೇರಿ ಲಕ್ಕಿ ಎಂಬಾತನನ್ನು ಹತ್ಯೆ ಮಾಡಿದ್ದಾನೆ. ಇವರು ಮೇ 24 ರ ತಡರಾತ್ರಿ ಲಕ್ಕಿಯನ್ನು ಸುತ್ತುವರಿದು, ಆತನ ಮೇಲೆ ಒಂದಾದ ಮೇಲೊಂದರಂತೆ ಚಾಕುವಿನಿಂದ ಇರಿದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ಲಕ್ಕಿ ರಸ್ತೆಯಲ್ಲೇ ಕುಸಿದು ಬಿದ್ದಿದ್ದನು.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed