ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಹಣ ಕಳ್ಳತನದ ಪ್ರಕರಣ

ಅಯೋಧ್ಯೆ (ಉತ್ತರ ಪ್ರದೇಶ) – ಶ್ರೀರಾಮ ಮಂದಿರದ ಕಾಣಿಕೆ ಹಣ ಕಳ್ಳತನದ ಕುರಿತು ವಿಶೇಷ ತನಿಖಾ ತಂಡವು ಜೂನ್ ೨೨ ರಂದು ಸರಕಾರಕ್ಕೆ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು. ಆ ನಂತರ ಈ ಪ್ರಕರಣದಲ್ಲಿ ದೂರು ದಾಖಲಿಸಲಾಯಿತು, ಹಾಗೆಯೇ ಅದರಲ್ಲಿ ೮ ಜನರನ್ನು ಆರೋಪಿಗಳನ್ನಾಗಿ ಮಾಡಲಾಯಿತು.
ಆ ನಂತರ ಈಗ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರೊಂದಿಗೆ ಟ್ರಸ್ಟ್‌ನ ಪ್ರಮುಖ ಸದಸ್ಯ ಅನಿಲ್ ಮಿಶ್ರಾ ಅವರೂ ಸಹ ರಾಜೀನಾಮೆ ನೀಡಿದ್ದಾರೆ. ವಿಶ್ವಹಿಂದೂ ಪರಿಷತ್ (ವಿಹಿಂಪ) ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಜರಂಗ್ ಲಾಲ್ ಬಾಗ್ರಾ ಅವರು ಚಂಪತ್ ರಾಯ್ ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ವಿಹಿಂಪದ ಅನೇಕ ಹಿರಿಯ ಪದಾಧಿಕಾರಿಗಳು ಅಯೋಧ್ಯೆಯಲ್ಲಿ ಉಪಸ್ಥಿತರಿದ್ದಾರೆ.
೮ ಜನರಲ್ಲಿ ೭ ಆರೋಪಿಗಳ ಬಂಧನಈ ಪ್ರಕರಣದಲ್ಲಿ ದಾಖಲಾಗಿರುವ ದೂರಿನ ೮ ಆರೋಪಿಗಳ ಪೈಕಿ ೭ ಜನರನ್ನು ಬಂಧಿಸಲಾಗಿದೆ. ಆರೋಪಿಗಳ ಪಟ್ಟಿಯಲ್ಲಿ ಚಂಪತ್ ರಾಯ್ ಅವರ ಆಪ್ತ ಮತ್ತು ಚಾಲಕ ಟಿನ್ನು ಯಾದವ್ ಸಹ ಸೇರಿದ್ದಾನೆ. |
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !