
ಕೊಲಕಾತಾ (ಬಂಗಾಳ) – ಗುಜರಾತ್, ಉತ್ತರಾಖಂಡ ಮತ್ತು ಅಸ್ಸಾಂ ರಾಜ್ಯಗಳ ಮಾದರಿಯಲ್ಲಿ ಬಂಗಾಳದಲ್ಲೂ ಸಮಾನ ನಾಗರಿಕ ಸಂಹಿತೆಯನ್ನು (Uniform Civil Code) ಜಾರಿಗೊಳಿಸಲಾಗುವುದು. ಇದಕ್ಕಾಗಿ ಸಮಿತಿಯೊಂದನ್ನು ರಚಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದು ಬಂಗಾಳದ ಮುಖ್ಯಮಂತ್ರಿ ಶುಭೆಂದು ಅಧಿಕಾರಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು. ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ಮಸೂದೆಯ ಕುರಿತು ವಿವರವಾದ ಮಾಹಿತಿ ನೀಡುವ ಸಾಧ್ಯತೆಯಿದೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!