ಅಯೋಧ್ಯೆಯ ಶ್ರೀರಾಮ ಮಂದಿರದ ದಾನ ಕಳ್ಳತನ ಪ್ರಕರಣ

ಉಡುಪಿ – “ಶ್ರೀರಾಮ ಮಂದಿರದ ದಾನ ಕಳ್ಳತನ ಪ್ರಕರಣದ ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು”, ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಪ್ರತಿಕ್ರಿಯಿಸಿದ್ದಾರೆ. ಅವರು ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸ’ದ ಸದಸ್ಯರೂ ಆಗಿದ್ದಾರೆ. ಜುಲೈ 11 ರಂದು ನ್ಯಾಸದ ಸಭೆ ನಡೆಯಲಿದ್ದು, ಅದರಲ್ಲಿ ಈ ವಿಷಯದ ಕುರಿತು ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು. ಇದರೊಂದಿಗೆ, ‘ಸರಕಾರ ಸರಿಯಾದ ರೀತಿಯಲ್ಲಿ ತನಿಖೆ ನಡೆಸಲಿದೆ’ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದರು.
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!