ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರದ್ದುಗೊಳಿಸಿ ‘ವೈಷ್ಣೋದೇವಿ ಶ್ರೈನ್ ಬೋರ್ಡ್’ ಮಾದರಿಯಲ್ಲಿ ಹೊಸ ವ್ಯವಸ್ಥೆ ಜಾರಿಗೆ ತರುವ ಸಾಧ್ಯತೆ

ಅಯೋಧ್ಯೆ (ಉತ್ತರ ಪ್ರದೇಶ) – ಶ್ರೀರಾಮ ಮಂದಿರದಲ್ಲಿ ದೇಣಿಗೆ ಹಣ ಕಳ್ಳತನದ ನಂತರ, ಸದ್ಯಕ್ಕಿರುವ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅನ್ನು ವಿಸರ್ಜಿಸಿ, ಅದರ ಜಾಗದಲ್ಲಿ ವೈಷ್ಣೋದೇವಿ ಶ್ರೈನ್ ಬೋರ್ಡ್ ಮಾದರಿಯ ಹೊಸ ವ್ಯವಸ್ಥೆಯನ್ನು ತರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ಸ್ಪಷ್ಟ ಅರ್ಥವೇನೆಂದರೆ, ಮಂದಿರದ ಆಡಳಿತ ಮತ್ತು ಹಣಕಾಸಿನ ಜವಾಬ್ದಾರಿ ಇನ್ಮುಂದೆ ನೇರವಾಗಿ ಆಡಳಿತದ (ಸರಕಾರದ) ನಿಯಂತ್ರಣಕ್ಕೆ ಹೋಗಬಹುದು. ಅಂದರೆ, ಶ್ರೀರಾಮ ಮಂದಿರವೂ ಸಹ ಸರಕಾರೀಕರಣ ಆಗುವ ಸಾಧ್ಯತೆ ಇದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ