
ಢಾಕಾ (ಬಾಂಗ್ಲಾದೇಶ) – ಲಕ್ಷ್ಮೀಪುರದಲ್ಲಿ ಮತಾಂಧ ಮುಸಲ್ಮಾನರು ಒಂದೇ ಹಿಂದೂ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಅಂತರ ಮಜುಮದಾರ ಎಂಬ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಹತ್ಯೆಯ ಹಿಂದಿನ ನಿಖರವಾದ ಕಾರಣ ಇದುವರೆಗೂ ಸ್ಪಷ್ಟವಾಗಿಲ್ಲದಿದ್ದರೂ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಘಟನಾ ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾದ ಚಿತ್ರೀಕರಣದ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. ಈ ಘಟನೆಯಿಂದಾಗಿ ಸ್ಥಳೀಯ ಹಿಂದೂ ಸಮಾಜದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War
ಇರಾನ್ನಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಬೇಕು! – ಭಾರತ : US Iran War
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ