ಪೊಲೀಸ್ ಎನ್ಕೌಂಟರ್ ಬಳಿಕ ಬಂಧನ

ಬದಾಯೂ (ಉತ್ತರ ಪ್ರದೇಶ) – ೪ ವರ್ಷದ ಬಾಲಕಿಯ ಅಪಹರಣ ಮಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿದ ೬೦ ವರ್ಷದ ಅಬ್ರಾರ್ ಎಂಬಾತನನ್ನು ಪೊಲೀಸ್ ಚಕಮಕಿ ಬಳಿಕ ಬಂಧಿಸಲಾಗಿದೆ. ಆತನ ಎರಡೂ ಕಾಲುಗಳಿಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಎನ್ಕೌಂಟರ್ನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೌರವ್ ಕುಮಾರ್ ಅವರು ಗಾಯಗೊಂಡಿದ್ದಾರೆ. ಆರೋಪಿ ಅಬ್ರಾರ್ನಿಂದ ಒಂದು ನಾಡ ಪಿಸ್ತೂಲು (ಕಟ್ಟಾ) ಮತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಸಂತ್ರಸ್ತ ಬಾಲಕಿಯ ದೂರದ ಸಂಬಂಧಿಯಾಗಿದ್ದಾನೆ.
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?
ಇಸ್ಲಾಂ ಧರ್ಮ ಸ್ವೀಕರಿಸಿದ ತಕ್ಷಣ ‘ಹಿಂದುಳಿದ ವರ್ಗದ ಮುಸ್ಲಿಂ’ ಸ್ಥಾನಮಾನ ಸಿಗುವುದಿಲ್ಲ!