
ಅಯೋಧ್ಯೆ (ಉತ್ತರ ಪ್ರದೇಶ) – ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದಲ್ಲಿ ಬಂಧಿಸಲಾದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರು ಜೂನ್ 28 ರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದರು. ಇವರಲ್ಲಿ 3-4 ಆರೋಪಿಗಳ ಮನೆಗಳು ಮುಚ್ಚಲ್ಪಟ್ಟಿದ್ದವು; ಪೊಲೀಸರು ಅವರ ನೆರೆಹೊರೆಯವರ ಬಳಿ ವಿಚಾರಣೆ ನಡೆಸಿದರು ಮತ್ತು ಇತರ ಆರೋಪಿಗಳ ಕುಟುಂಬಸ್ಥರನ್ನೂ ವಿಚಾರಿಸಿದರು.
ಆರೋಪಿ ಅನುಕಲ್ಪ ಮಿಶ್ರಾ ಮನೆಗೆ ಹೊರಗೆ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಅಲ್ಲಿ ಸದ್ಯ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ಕುಟುಂಬಸ್ಥರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಈ ದಾಳಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ವಿಶೇಷವಾಗಿ ಕಂದಾಯ ಲೆಕ್ಕಿಗರನ್ನು (ರೆವಿನ್ಯೂ ಅಕೌಂಟೆಂಟ್) ಸಹ ಒಳಗೊಳ್ಳಲಾಗಿದೆ.
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ