ಮನ್ ಕಿ ಬಾತ್’ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪುನರುಚ್ಚಾರ

ನವ ದೆಹಲಿ – ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 28 ರಂದು ‘ಮನ್ ಕಿ ಬಾತ್’ ತಮ್ಮ ಮಾಸಿಕ ಕಾರ್ಯಕ್ರಮದ 135 ನೇ ಭಾಗದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡುವಾಗ ‘ಇಂಧನವನ್ನು ಉಳಿತಾಯ ಮಾಡಿ ಮತ್ತು ಕೆಲವು ಕಾಲಾವಧಿಯ ವರೆಗೆ ಚಿನ್ನದ ಖರೀದಿಯನ್ನು ಸೀಮಿತವಾಗಿಡಿ’ ಎಂಬ ಕರೆಗೆ ಪುನರುಚ್ಚಾರ ಮಾಡಿದರು. ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿ ಮತ್ತು ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಾಗರಿಕರು ನೀಡಿದ ಸಹಕಾರಕ್ಕಾಗಿ ಅವರು ದೇಶದ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದರು.
ಪ್ರಧಾನಮಂತ್ರಿಯವರು ಮಾತನ್ನು ಮುಂದುವರೆಸುತ್ತಾ, ‘‘ನಾನು ಈ ಹಿಂದೆ ನೀಡಿದ್ದ ಕರೆಗೆ ದೇಶಾದ್ಯಂತ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅನೇಕ ಕುಟುಂಬಗಳು ಇಂಧನ ಉಳಿತಾಯಕ್ಕಾಗಿ ವಿವಿಧ ಮಾರ್ಗಗಳನ್ನು ಅಳವಡಿಸಿಕೊಂಡಿವೆ. ಪ್ರಯಾಣಕ್ಕಾಗಿ ಹಂಚಿಕೆ ವಾಹನಗಳನ್ನು ಬಳಸುತ್ತಿದ್ದಾರೆ. ಇದರಿಂದಾಗಿ ಇಂಧನ ಉಳಿತಾಯ, ಸಂಚಾರ ದಟ್ಟಣೆ ಕಡಿಮೆಯಾಗುವುದು ಮತ್ತು ಪರಿಸರ ಸಂರಕ್ಷಣೆಗೂ ಸಹಾಯವಾಯಿತು,’’ ಎಂದು ಹೇಳಿದರು.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !