
ಇಟಾನಗರ (ಅರುಣಾಚಲ ಪ್ರದೇಶ) – ಚೀನಾ ಸೇನೆಯು ಅರುಣಾಚಲ ಪ್ರದೇಶದೊಳಗೆ ನುಗ್ಗಿ ಭಾರತೀಯ ಭೂಮಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದು ಅಲ್ಲಿ ಮಿಲಿಟರಿ ನೆಲೆಗಳನ್ನು ಸ್ಥಾಪಿಸಿದೆ ಎಂದು ಕೆಲವು ಮಾಧ್ಯಮಗಳ ವರದಿಗಳಲ್ಲಿ ಹೀಗೆಂದು ಹೇಳಲಾಗಿತ್ತು; ಆದರೆ ಈ ವರದಿಯು ತಪ್ಪು ಮತ್ತು ಆಧಾರರಹಿತವಾಗಿದೆ ಎಂದು ಭಾರತೀಯ ಸೇನೆಯು ಅಧಿಕೃತವಾಗಿ ಸ್ಪಷ್ಟಪಡಿಸಿದೆ.
ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯ ‘ನಾಹ’ ಎಂಬ ಬುಡಕಟ್ಟು ಸಮುದಾಯದ ‘ನಾಹ ವೆಲ್ಫೇರ್ ಸೊಸೈಟಿ’ ಎಂಬ ಸಮಿತಿಯು ಸ್ಥಳೀಯ ಉಪ ಆಯುಕ್ತರಿಗೆ ಮನವಿಯೊಂದನ್ನು ಸಲ್ಲಿಸಿತ್ತು. ಅದರಲ್ಲಿ, ‘ಚೀನಾ ಸೇನೆಯು ಕ್ರಮೇಣ ಈ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸುತ್ತಿದೆ. ಕಳೆದ ೬ ವರ್ಷಗಳಲ್ಲಿ ನಾಹ ಸಮುದಾಯವು ಬೇಟೆಯಾಡುವ ಅಥವಾ ಜಾನುವಾರುಗಳನ್ನು ಮೇಯಿಸುವ ಮತ್ತು ಕೃಷಿ ಮಾಡುವ ಪ್ರದೇಶದಲ್ಲಿನ ದೊಡ್ಡ ಭಾಗವನ್ನು ಚೀನಾ ಸೇನೆಯು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ’, ಎಂದು ಹೇಳಲಾಗಿತ್ತು.
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation