
ವಾರಾಣಸಿ (ಉತ್ತರ ಪ್ರದೇಶ) – ಇಲ್ಲಿನ ದಾಲ್‌ಮಂಡಿ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಯೋಜನೆಯಡಿ ಜುಲೈ ೧ರಂದು ೫ ಮಸೀದಿಗಳನ್ನು ನೆಲಸಮ ಮಾಡುವ ಕಾರ್ಯಾಚರಣೆ ಆರಂಭವಾಗಿದೆ. ಕರಿಮುಲ್ಲಾ ಬೇಗ್ ಮಸೀದಿ, ನಿಸಾರನ್ ಮಸೀದಿ, ಅಲಿ ರಜಾ ಖಾನ್ ಮಸೀದಿ, ಸಂಗೇಮರ್ಮರ್ ಮಸೀದಿ ಮತ್ತು ರಂಗೀಲೆ ಶಾ ಮಸೀದಿಗಳನ್ನು ಧ್ವಂಸ ಮಾಡಲಾಗುವುದು.
ಈ ಕಾರ್ಯಾಚರಣೆಗಾಗಿ ದಾಲ್‌ಮಂಡಿ ಪ್ರದೇಶದಲ್ಲಿ ಭದ್ರತಾ ಪಡೆಗಳ ಸೈನಿಕರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆಯಿಂದ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ. ಈ ಸಂಪೂರ್ಣ ಕಾರ್ಯಾಚರಣೆಯ ವೇಳೆ ‘ಡ್ರೋನ್ ಕ್ಯಾಮೆರಾ’ಗಳ ಮೂಲಕ ನಿಗಾ ಇಡಲಾಗುತ್ತಿದೆ.
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ