(ಟಿವಿಎಕೆ ಎಂದರೆ ತಮಿಳಗ ವೆಟ್ರಿ ಕಳಗಂ – ತಮಿಳುನಾಡು ವಿಜಯ ಮಹಾಸಂಘ)

ನವ ದೆಹಲಿ – ಮದ್ರಾಸ್ ಉಚ್ಚ ನ್ಯಾಯಾಲಯವು ಮೇ 27 ರಂದು ರಾಜ್ಯದಲ್ಲಿ ಹಸು ಮತ್ತು ಕರುವಿನ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆದೇಶ ನೀಡಿತ್ತು. ಇದನ್ನು ತಮಿಳುನಾಡು ಸರಕಾರವು ಸರ್ವೋಚ್ಚ ನ್ಯಾಯಾಲಯದಲ್ಲಿ ಸವಾಲು ಮಾಡಿದೆ.
The Tamil Nadu government has challenged the High Court's decision on the cow slaughter ban in the Supreme Court.
Don't be surprised if the TVK administration decides to ban pig slaughter next. Logic has left the building. #JosephVijay 'Gau Raksha'pic.twitter.com/l0MFmhAYHy
— Sanatan Prabhat (@SanatanPrabhat) July 1, 2026
ತಮಿಳುನಾಡು ಸರಕಾರವು ತನ್ನ ಅರ್ಜಿಯಲ್ಲಿ, ಉಚ್ಚ ನ್ಯಾಯಾಲಯದ ಆದೇಶವು ‘ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ, 1958’ ಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ. ಈ ಕಾಯ್ದೆಯ ಪ್ರಕಾರ, ಕೆಲಸ ಮಾಡಲು ಮತ್ತು ಸಂತಾನೋತ್ಪತ್ತಿ ಮಾಡಲು (ಮರಿಗಳಿಗೆ ಜನ್ಮ ನೀಡಲು) ಅಸಮರ್ಥವಾಗಿರುವ 10 ವರ್ಷಕ್ಕಿಂತ ಮೇಲ್ಪಟ್ಟ ಪ್ರಾಣಿಗಳ ಹತ್ಯೆಗೆ ಅನುಮತಿಯಿದೆ. ಇದನ್ನು ಸಕ್ಷಮ ಅಧಿಕಾರಿಯು ನೀಡುವ ಪ್ರಮಾಣಪತ್ರದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಎಲ್ಲಾ ಕಾಯ್ದೆಗಳು ಯಾವ ಪ್ರಾಣಿಗಳನ್ನು ಕೊಲ್ಲಬಹುದು ಎಂಬುದನ್ನು ನಿಯಂತ್ರಿಸುತ್ತವೆ; ಆದರೆ ಸಂಪೂರ್ಣ ನಿಷೇಧದ ವ್ಯವಸ್ಥೆಯು ಯಾವುದೇ ಕಾಯ್ದೆಯಲ್ಲಿಲ್ಲ ಎಂದು ಸರಕಾರ ವಾದಿಸಿದೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation