ರಾಜ್ಯ ಕಾಂಗ್ರೆಸ್ ನ ಹಾಸ್ಯಾಸ್ಪದ ವಿಷ ಕಾರುವಿಕೆ

ಹುಬ್ಬಳ್ಳಿ – ಶ್ರೀರಾಮ ಮಂದಿರದ ನಿಧಿಯಿಂದ ಸುಮಾರು 200 ಕೋಟಿ ರೂಪಾಯಿ ಲೂಟಿಯಾಗಿದೆ ಎಂದು ದಾವೆ ಮಾಡಿರುವ ಕಾಂಗ್ರೆಸ್ ನ ಬಿ.ಕೆ. ಹರಿಪ್ರಸಾದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದಲ್ಲಿ ಮೌನ ವಹಿಸಿರುವುದನ್ನು ಟೀಕಿಸಿದ್ದಾರೆ. ಅವರು ಮಾತನಾಡಿ, ಹಿಂದೆ ಭಾರತದ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ಆಸ್ತಿಯನ್ನು ಲೂಟಿ ಮಾಡಿದ ಇತಿಹಾಸ ಪ್ರಸಿದ್ಧ ಆಕ್ರಮಣಕಾರ ಮಹಮ್ಮದ್ ಗಜನಿ ಮತ್ತು ಸದ್ಯ ಅಧಿಕಾರದಲ್ಲಿರುವ ಮೋದಿ-ಶಾ ಜೋಡಿಯ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದವರು ಸಾರ್ವಜನಿಕ ಹಣದ ದುರ್ಬಳಕೆಯ ಬಗ್ಗೆ ಮೌನ ವಹಿಸಿರುವುದು ಅವರ ನೈಜತೆಯನ್ನು ತೋರಿಸುತ್ತದೆ ಎಂದು ಹೇಳಿದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ