ರಾಂಚಿ (ಜಾರ್ಖಂಡ್) ಕಾರ್ಖಾನೆಯ ಮೇಲೆ ದಾಳಿ; ಅಕ್ರಮ ಮದ್ಯ ವಶ

ರಾಂಚಿ (ಜಾರ್ಖಂಡ್) – ಇಲ್ಲಿ ಪೊಲೀಸ್ ಮತ್ತು ಅಬಕಾರಿ ಇಲಾಖೆ ಜಂಟಿಯಾಗಿ ಓರಮಾಂಝಿ ಪ್ರದೇಶದಲ್ಲಿರುವ ಮದ್ಯದ ಕಾರ್ಖಾನೆಯೊಂದರ ಮೇಲೆ ನಡೆಸಿದ ದಾಳಿಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಪಕ್ಷದ ನಾಯಕ ಮತ್ತು ಬಿಹಾರದ ಮಾಜಿ ಶಾಸಕ ಸುಬೋಧ ಕುಮಾರ ರಾಯ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಇಲ್ಲಿಂದ ಭಾರಿ ಪ್ರಮಾಣದ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಮದ್ಯದ ಬಾಟಲಿಗಳ ಮೇಲೆ ಕಿಂಗ್ ಫಿಷರ್, ರಾಯಲ್ಸನ್ ಗೋಲ್ಡ್ ವಿಸ್ಕಿ, ಆಫ್ಟರ್ ಡಾರ್ಕ್ ಬ್ಲೂ ವಿಸ್ಕಿಯಂತಹ ಪ್ರಸಿದ್ಧ ಮದ್ಯದ ಬ್ರ್ಯಾಂಡ್ ಗಳ ಲೇಬಲ್ ಗಳನ್ನು ಅಂಟಿಸಿ, ಇತರ ರಾಜ್ಯಗಳಲ್ಲಿ ಮಾರಾಟ ಮಾಡಲು ಸಿದ್ಧತೆ ನಡೆಸಲಾಗಿತ್ತು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ