
ಬೆಂಗಳೂರು – ಧಾರ್ಮಿಕ ಇಲಾಖೆಯ ‘ಎ’, ‘ಬಿ’ ಮತ್ತು ‘ಸಿ’ ವರ್ಗದ ದೇವಸ್ಥಾನಗಳ ಭೂಮಿ ಒತ್ತುವರಿಯಾಗಿರುವುದು ಕಂಡುಬಂದಿದೆ. ಆದ್ದರಿಂದ ಒತ್ತುವರಿ ತೆರವುಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಪ್ರತಿ ಜಿಲ್ಲೆಯ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದರು. ದೇವಸ್ಥಾನಗಳಲ್ಲಿ ಭಕ್ತರಿಗೆ ದರ್ಶನ ಪಡೆಯಲು, ಪ್ರಸಾದ ಸ್ವೀಕರಿಸಲು ಮತ್ತು ವಸತಿ ವ್ಯವಸ್ಥೆಗೆ ಯಾವುದೇ ತೊಂದರೆಯಾಗಬಾರದು. ಯಾವುದೇ ಕಾರಣಕ್ಕೂ ಅನಗತ್ಯ ವೆಚ್ಚಕ್ಕೆ ಅವಕಾಶ ನೀಡುವುದಿಲ್ಲ. ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದೂ ಅವರು ಹೇಳಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!