
ಕಲಬುರಗಿ – ನಾನು ಸಚಿವನಾಗಿ ಇರುವವರೆಗೆ, ರಾಜ್ಯದಲ್ಲಿ ಆರ್.ಎಸ್.ಎಸ್.ಗೆ ಪಥಸಂಚಲನಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇಲ್ಲಿ ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಮಾತು ಮುಂದುವರಿಯುತ್ತಾ, ನಾನು ಈಗಾಗಲೇ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ ಎಂದರು. 100 ವರ್ಷ ಹಳೆಯ ಸಂಘಟನೆ ಎಂದು ಹೇಳುತ್ತೀರಿ; ಹಾಗಾದರೆ ನಿಮ್ಮ ಸಂಘಟನೆಯ ನೋಂದಣಿ ದಾಖಲೆಗಳು ಎಲ್ಲಿವೆ? ದಾಖಲೆಗಳು ಬಹುಶಃ ಎಲ್ಲೋ ಇರಬಹುದು, ಹುಡುಕಿ ತನ್ನಿ. ಅಲ್ಲಿಯವರೆಗೆ ನಾನು ಸುಮ್ಮನಿರುವುದಿಲ್ಲ, ಎಂದು ಹೇಳಿದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ