ಆಸ್ಪತ್ರೆಯಲ್ಲಿ ವೃದ್ಧೆ ಸಾವು!

ಹಾಥರಸ್ (ಉತ್ತರ ಪ್ರದೇಶ) – ಇಲ್ಲಿನ 80 ವರ್ಷದ ವೃದ್ಧೆಯೊಬ್ಬರ ಮೇಲೆ 35 ವರ್ಷದ ಸಲ್ಮಾನ್ ಎಂಬಾತ ಮೇ 31 ರ ರಾತ್ರಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ನಂತರ ಸಂತ್ರಸ್ತ ವೃದ್ಧೆಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿಟ್ಟು ಆರೋಪಿ ಪರಾರಿಯಾಗಿದ್ದನು. ಸಂತ್ರಸ್ತ ವೃದ್ಧೆ ಸುಮಾರು ಒಂದು ತಿಂಗಳವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ನೋಡಿ ಸಲ್ಮಾನ್ ಆಕೆಯ ಅತ್ಯಾಚಾರ ಮಾಡಿದ್ದನು.
1. ಮರುದಿನ ಮುಂಜಾನೆ ಸುತ್ತಮುತ್ತಲಿನ ಜನರಿಗೆ ಈ ಕ್ರೂರ ಅಪರಾಧದ ಮಾಹಿತಿ ತಿಳಿಯಿತು. ಸಂತ್ರಸ್ತ ಮಹಿಳೆ ಈ ಘಟನೆಯನ್ನು ಅತ್ಯಂತ ನೋವಿನಿಂದ ವಿವರಿಸಿದರು. ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಭಾರೀ ಪ್ರಮಾಣದಲ್ಲಿ ರಕ್ತಸ್ರಾವವಾಗಿತ್ತು. ಚಿಕಿತ್ಸೆ ನಡೆಯುತ್ತಿದ್ದಾಗ ಮಹಿಳೆ ಸಾವನ್ನಪ್ಪಿದ್ದಾರೆ.
2. ಉತ್ತರ ಪ್ರದೇಶ ಪೊಲೀಸರು ಆರೋಪಿಯನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.
3. ಪೊಲೀಸರು ಮರಣೋತ್ತರ ಪರೀಕ್ಷೆಯ (ಪೋಸ್ಟ್‌ಮಾರ್ಟಮ್) ವರದಿಗಾಗಿ ಕಾಯುತ್ತಿದ್ದಾರೆ. ‘ಈ ವರದಿಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !