
ರಾಯಗಢ – ಪಾತಾಳಗಂಗಾ ನದಿಗೆ ಬಂದ ಪ್ರವಾಹದಿಂದ 3 ಸಾವಿರ ಗ್ಯಾಸ್ ಸಿಲಿಂಡರ್ಗಳು ಕೊಚ್ಚಿಹೋಗಿವೆ. ಈ ಸಿಲಿಂಡರ್ಗಳು ಆ ಪ್ರದೇಶದ ಗೋದಾಮು ಮತ್ತು ಸಂಗ್ರಹಣಾ ಕೇಂದ್ರಗಳಲ್ಲಿದ್ದವು. ಕೆಲವು ಸಿಲಿಂಡರ್ಗಳು ತುಂಬಿದ್ದವು, ಇನ್ನು ಕೆಲವು ಖಾಲಿಯಾಗಿದ್ದವು. ಈ ಸಿಲಿಂಡರ್ಗಳು ಯಾರಿಗಾದರೂ ಸಿಕ್ಕರೆ, ಅವರು ಅದನ್ನು ಸ್ವತಃ ಬಳಸಲು ಅಥವಾ ಸ್ಥಳಾಂತರಿಸಲು ಪ್ರಯತ್ನಿಸಬಾರದು. ಸಿಲಿಂಡರ್ಗಳನ್ನು ತಕ್ಷಣವೇ ಹಿಂದೂಸ್ತಾನ್ ಪೆಟ್ರೋಲಿಯಂ ಆಡಳಿತ ಮಂಡಳಿಗೆ ಒಪ್ಪಿಸಬೇಕೆಂದು ವಿನಂತಿಸಲಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ