
ಬೆಂಗಳೂರು – ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ದಾನದ ಹಣ ಕಳ್ಳತನವಾದ ಘಟನೆಯ ನಂತರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ‘ಸಿಸಿಟಿವಿ’ ಅಳವಡಿಸಲು ಆದೇಶಿಸಿದ್ದಾರೆ. ರಾಜ್ಯದ ದೇವಾಲಯಗಳಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕೆ ರಾಜ್ಯ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ. ಹುಂಡಿ ಇರುವ ಸ್ಥಳಗಳು ಮತ್ತು ಹಣ ಎಣಿಕೆ ಮಾಡುವ ಸ್ಥಳಗಳೂ ಸೇರಿದಂತೆ ದೇವಾಲಯದ ಎಲ್ಲಾ ಭಾಗಗಳಲ್ಲಿ ‘ಸಿಸಿಟಿವಿ’ಗಳನ್ನು ಅಳವಡಿಸಲಾಗುವುದು. ದೇವಾಲಯದ ಚಟುವಟಿಕೆಗಳ ಮೇಲೆ 24 ಗಂಟೆಯೂ ನಿಗಾ ಇಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !