
ಕೊಲಕಾತಾ (ಬಂಗಾಳ) – ಬಂಗಾಳದ ಪೂರ್ವ ಬರ್ಧಮಾನ ಜಿಲ್ಲೆಯಲ್ಲಿ ಆದಿವಾಸಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಬಲಾತ್ಕಾರ ಎಸಗಿ ಆಕೆಯ ಹತ್ಯೆ ಮಾಡಿದ ಪ್ರಕರಣದಲ್ಲಿ ಎಸ್. ಕೆ. ಅಜೀಜುಲ ಮತ್ತು ಭದಾಯಿ ಶೇಖ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ದೇವಾನದಿಘಿಯಲ್ಲಿ ನಡೆದಿದ್ದು, ಈ ಮಹಿಳೆಯು ಕಳೆದ ಒಂದೂವರೆ ತಿಂಗಳಿನಿಂದ ತನ್ನ ಸಂಬಂಧಿಗಳ ಮನೆಯಲ್ಲಿ ವಾಸಿಸುತ್ತಿದ್ದಳು.
ಪೊಲೀಸರ ಅನುಸಾರ, ಪತಿಯನ್ನು ಹುಡುಕಲು ಆಕೆ ಜುಲೈ 6 ರ ಸಂಜೆ ಮನೆಯಿಂದ ಹೊರಟಿದ್ದಳು, ಆ ಬಳಿಕ ಆಕೆ ಕಾಣೆಯಾಗಿದ್ದಳು. ಜುಲೈ 7 ರ ಬೆಳಗ್ಗೆ ಆಕೆಯ ಶವವು ಕಾಲುವೆಯ ಪಕ್ಕದ ಗದ್ದೆಯಲ್ಲಿ ಪತ್ತೆಯಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !