ಶ್ರೀರಾಮ ಮಂದಿರವು ಭಾಜಪ ಮತ್ತು ಆರ್‌ಎಸ್‌ಎಸ್‌ನ ಕಚೇರಿ

ರಾಯಬರೇಲಿ (ಉತ್ತರ ಪ್ರದೇಶ) – ಅಯೋಧ್ಯೆಯ ಶ್ರೀರಾಮ ಮಂದಿರವು ಇನ್ನೂ ಶ್ರೀರಾಮ ಮಂದಿರವಲ್ಲ, ಅದು ಭಾಜಪ ಮತ್ತು ಆರ್‌ಎಸ್‌ಎಸ್‌ನ ಕಚೇರಿಯಾಗಿದೆ. ಅದು ನಿಜವಾದ ಅರ್ಥದಲ್ಲಿ ಶ್ರೀರಾಮ ಮಂದಿರವಾದಾಗ ಮಾತ್ರ ನಾನು ಅಲ್ಲಿ ದರ್ಶನಕ್ಕೆ ಹೋಗುತ್ತೇನೆ ಎಂದು ಜ್ಯೋತಿರ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಇಲ್ಲಿ ಹೇಳಿದ್ದಾರೆ.
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದರು ಮಾತನಾಡುತ್ತಾ, ಶ್ರೀರಾಮ ಮಂದಿರದ ದಾನ ಕಳ್ಳತನದ ಪ್ರಕರಣದಲ್ಲಿ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ, ಇದು ಒಳ್ಳೆಯದು; ಆದರೆ ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಸರಕಾರವು ಟ್ರಸ್ಟ್ ಮತ್ತು ವಿಶೇಷ ತನಿಖಾ ತಂಡವನ್ನು ಸ್ಥಾಪಿಸಿತು. ಒಂದೇ ಮನೆಯ ಮಕ್ಕಳು ಕಳ್ಳ-ಪೊಲೀಸ್ ಆಟವಾಡುತ್ತಿರುವಂತೆಯೇ ಈ ಪ್ರಕರಣವಿದೆ. ಹಾಗಾಗಿ ಈ ಪ್ರಕರಣದಲ್ಲಿ ಯಾವ ತೀರ್ಮಾನ ಬರಬಹುದು?, ಎಂದು ಶಂಕರಾಚಾರ್ಯರು ಪ್ರಶ್ನಿಸಿದ್ದಾರೆ.
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ
೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳ ಬಂಧನ!
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಉತ್ತರ ಪ್ರದೇಶದ ಮಥುರಾದಲ್ಲಿ ‘ಹೃದಯದಲ್ಲಿ ಬಾಬರ್, ಮುಖದಲ್ಲಿ ರಾಮ’ ಎಂಬ ಫಲಕ ಅಳವಡಿಸಿದ್ದಕ್ಕೆ ಸಮಾಜವಾದಿ ಪಕ್ಷದ ನಾಯಕರು ಆಕ್ರೋಶ! : UP Poster Row
ಗ್ರಾಹಕನಿಗೆ 40 ಸಾವಿರ ರೂಪಾಯಿ ಪರಿಹಾರ ನೀಡಿ! – ‘ಗ್ರಾಹಕ ವಿವಾದಗಳ ಪರಿಹಾರ ಆಯೋಗ’ದಿಂದ ಅಂಚೆ ಕಚೇರಿಗೆ ಆದೇಶ : Postal Parcel Stolen
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border