
ಜುಲೈ ೨೯ ರಂದು ಗುರುಪೂರ್ಣಿಮೆ ಇದೆ. ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಈ ದಿನ ಗುರುಗಳ ಕೃಪಾಶೀರ್ವಾದ ಮತ್ತು ಅವರಿಂದ ಪ್ರಕ್ಷೇಪಿತವಾಗುವ ಶಬ್ದಾತೀತ ಜ್ಞಾನವು ಎಂದಿಗಿಂತ ಸಾವಿರಪಟ್ಟು ಹೆಚ್ಚು ಕಾರ್ಯನಿರತವಿರುತ್ತದೆ. ಈ ನಿಮಿತ್ತ ಗುರುಸೇವೆ ಮತ್ತು ಧನದ ತ್ಯಾಗ ಮಾಡುವವರಿಗೆ ಗುರುತತ್ತ್ವದ ಲಾಭ ಸಾವಿರಪಟ್ಟು ಹೆಚ್ಚಾಗುತ್ತದೆ. ಪ್ರಸ್ತುತ ಧರ್ಮಗ್ಲಾನಿಯ ಕಾಲವಿರುವುದರಿಂದ, ‘ಧರ್ಮಪ್ರಸಾರದ ಕಾರ್ಯ ಮಾಡುವುದು ಅತ್ಯುತ್ತಮ ಅರ್ಪಣೆಯಾಗಿದೆ. ಆದ್ದರಿಂದ, ಧರ್ಮಪ್ರಸಾರದ ಕಾರ್ಯ ಮಾಡುವ ಸಂತರು, ಸಂಸ್ಥೆಗಳು ಅಥವಾ ಸಂಘಟನೆಗಳ ಕಾರ್ಯಕ್ಕೆ ಧನದ ದಾನವನ್ನು ಮಾಡುವುದು ಕಾಲಾನುಸಾರ ಆವಶ್ಯಕವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸಮಾಜ, ರಾಷ್ಟ್ರ ಮತ್ತು ಧರ್ಮದ ಕಲ್ಯಾಣಕ್ಕಾಗಿ ನಿರಂತರ ಕಾರ್ಯವನ್ನು ಮಾಡುತ್ತಿದೆ. ಅದರ ಅಂತರ್ಗತ ವ್ಯಕ್ತಿತ್ವ ವಿಕಸನ, ಅಧ್ಯಾತ್ಮ ಮತ್ತು ಧರ್ಮಶಿಕ್ಷಣ ಕುರಿತು ವ್ಯಾಖ್ಯಾನ ನೀಡುವುದು ಇತ್ಯಾದಿ ಮಾಡುತ್ತಿದೆ. ಆದ್ದರಿಂದ, ಅರ್ಪಣೆದಾರರು ಹಿಂದೂ ಜನಜಾಗೃತಿ ಸಮಿತಿಗೆ ಮಾಡಿದ ಅರ್ಪಣೆಯ ವಿನಿಯೋಗವು ಖಂಡಿತವಾಗಿಯೂ ಧರ್ಮಕಾರ್ಯಕ್ಕಾಗಿಯೇ ಆಗಲಿದೆ.
ಗುರುಪೂರ್ಣಿಮೆಗಾಗಿ ಮನೆಯಲ್ಲಿ ಕುಳಿತು ಆನ್‌ಲೈನ್ ಅರ್ಪಣೆ ಮಾಡುವ ಸೌಲಭ್ಯವೂ ಲಭ್ಯವಿದೆ. ಅದಕ್ಕಾಗಿ ಲಿಂಕ್ https://www.sanatan.org/en/donate
ಸೃಷ್ಟಿನಿರ್ಮಾಣಕರ್ತ ಮಹರ್ಷಿ ಕಶ್ಯಪ !
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ಸದ್ಗುರುಗಳ ಮಹತ್ವ !
ಸಪ್ತರ್ಷಿಗಳ ನಕ್ಷತ್ರಪುಂಜ !
ಶ್ರೀರಾಮನ ಮೇಲಿನ ಆಘಾತ !
ಕಠಿಣ ತಪಸ್ವಿ ಬ್ರಹ್ಮರ್ಷಿ ವಿಶ್ವಾಮಿತ್ರ !