
ಕರ್ಣಾವತಿ (ಗುಜರಾತ್) – ಗುಜರಾತ್‌ನಲ್ಲಿ ನಡೆಯಲಿರುವ ಭಗವಾನ್ ಜಗನ್ನಾಥರ ಭವ್ಯ ರಥಯಾತ್ರೆಗೆ ಕೇವಲ ೨ ದಿನಗಳು ಬಾಕಿ ಇರುವಾಗ, ಗುಜರಾತ್ ಭಯೋತ್ಪಾದನೆ ನಿಗ್ರಹ ತಂಡವು ಸಿದ್ಧಪುರದಿಂದ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದ ೫ ಜನರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದೆ.
5 Terror Suspects Held Before Rath Yatra
Gujarat ATS arrested five terror suspects ahead of Lord Jagannath's Rath Yatra. Probe on into possible terror links.
Hindu religious processions in India continue to remain under the shadow of jihadist terrorism, which is a matter of… pic.twitter.com/Vy0jDr127q
— Sanatan Prabhat (@SanatanPrabhat) July 14, 2026
ಅವರು ಜೈಶ್-ಎ-ಮೊಹಮ್ಮದ್ ಈ ಭಯೋತ್ಪಾದಕ ಸಂಘಟನೆಗೆ ಸೇರಿದವರೇ ಅಥವಾ ಬೇರೆ ಯಾವುದೇ ಸಂಘಟನೆಗೆ ಸಂಬಂಧಿಸಿದವರೇ?, ಎಂಬುದನ್ನು ಖಚಿತಪಡಿಸಿಕೊಳ್ಳಲು ಆಳವಾದ ತನಿಖೆ ನಡೆಸುತ್ತಿದೆ. ಅವರಲ್ಲದೆ ಬನಾಸ ಕಾಂಠದಲ್ಲಿ ಮತ್ತಿಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ೧೬ ಜುಲೈ ದಿನದಂದು ಕರ್ಣಾವತಿ, ಭಾವನಗರ, ವಡೋದರಾ, ಪಟಾಣ್ ಮತ್ತು ರಾಜ್‌ಕೋಟ್ ಸೇರಿದಂತೆ ಹಲವು ನಗರಗಳಲ್ಲಿ ರಥಯಾತ್ರೆ ನಡೆಯಲಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳ ಬಂಧನ!