ಇನ್ನೊಬ್ಬ ವ್ಯಕ್ತಿಗೆ ಗ್ಯಾಂಗ್ ಹಲ್ಲೆ ನಡೆಸುತ್ತಿದ್ದಾಗ ಹಿಂದುತ್ವನಿಷ್ಠ ಕಾರ್ಯಕರ್ತ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕೆ ಆಕ್ರೋಶ!

ಪುಣೆ – ಹಡಪ್ಸರ್‌ನ ‘೧೫ ನಂಬರ್ ವೃತ್ತ’ದ ಬಳಿ ನಡೆಯುತ್ತಿದ್ದ ಹಲ್ಲೆಯ ಘಟನೆಯೊಂದನ್ನು ವಿಡಿಯೋ ಚಿತ್ರೀಕರಣ ಮಾಡಿದ ಕಾರಣಕ್ಕಾಗಿ, ಹಿಂದುತ್ವನಿಷ್ಠ ಕಾರ್ಯಕರ್ತ ಶ್ರೀ. ನವನಾಥ್ ಲಾಂಡ್ಗೆ ಅವರ ಮೇಲೆ ಸಾಹಿಲ್ ಶೇಖ್ ಮತ್ತು ಆತನ ೮ ರಿಂದ ೧೦ ಸಹಚರರು ಬರ್ಬರವಾಗಿ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಶ್ರೀ. ಲಾಂಡ್ಗೆ ಅವರ ಮೊಬೈಲ್‌ನಲ್ಲಿದ್ದ ವಿಡಿಯೋವನ್ನು ಬಲವಂತವಾಗಿ ಡಿಲೀಟ್ ಮಾಡಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳ ಕಾರ್ಯಕರ್ತರು ಹಾಗೂ ಹಿಂದುತ್ವನಿಷ್ಠ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಹಡಪ್ಸರ್ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape