
ವಾಷಿಂಗ್ಟನ ಡಿಸಿ (ಅಮೆರಿಕ) – ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ನೌಕೆಗಳ ಮೇಲೆ ಶೇಕಡಾ ೨೦ ರಷ್ಟು ಸುಂಕವನ್ನು ಹೇರುವ ನಿರ್ಧಾರವನ್ನು ಹಿಂಪಡೆದಿದ್ದಾರೆ. ಕೊಲ್ಲಿ ದೇಶಗಳ ನಾಯಕರೊಂದಿಗೆ ಚರ್ಚಿಸಿದ ನಂತರ ಅವರು ಈ ಸುಂಕವನ್ನು ರದ್ದುಗೊಳಿಸಲು ನಿರ್ಧರಿಸಿದರು. ‘ಕೊಲ್ಲಿ ದೇಶಗಳೊಂದಿಗಿನ ಹೊಸ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳು ಅಮೆರಿಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆಯನ್ನು ತರಲಿವೆ, ಹೊಸ ಕಾರ್ಖಾನೆಗಳನ್ನು ಸ್ಥಾಪಿಸಲಿವೆ ಮತ್ತು ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಲಿವೆ’ ಎಂದು ಟ್ರಂಪ್ ತಿಳಿಸಿದರು.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman
‘ವಿಶ್ವಸಂಸ್ಥೆಯ ಠರಾವಿನಂತೆ ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಬೇಕಂತೆ!’