
ಬದರಿನಾಥ (ಉತ್ತರಖಂಡ ) – ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಅಧಿಕಾರಿಯನ್ನು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಬಂಧಿಸಿದ್ದಾರೆ. ಮಾಜಿ ಅಧಿಕಾರಿ ರಾಜೇಂದ್ರ ಚೌಹಾಣ್ ಅವರು ಜೂನ್ 30 ರಂದು ನಿವೃತ್ತರಾಗಿದ್ದರು. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇತರ ಕೆಲವು ವ್ಯಕ್ತಿಗಳ ಚಲನವಲನಗಳೂ ಕೂಡ ಶಂಕಾಸ್ಪದವಾಗಿ ಕಂಡುಬಂದಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ.
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ