ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ದೇವೇಗೌಡರು ಇಂದು ವಿಧಿವಶರಾಗಿದ್ದಾರೆ

ಬೆಂಗಳುರು – ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 4:50 ರ ಸುಮಾರಿಗೆ ಹೃದಯಘಾತದಿಂದ ಅವರು ನಿಧನರಾಗಿದ್ದಾರೆ. 1954 ರಲ್ಲಿ ದೇವೇಗೌಡರೊಂದಿಗೆ ವಿವಾಹವಾಗಿದ್ದ ಚೆನ್ನಮ್ಮ ಅವರು ಪತಿ ಹಾಗೂ ಆರು ಮಕ್ಕಳನ್ನು ಅಗಲಿದ್ದಾರೆ.
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಉತ್ತರಾಖಂಡ: ೧೦೬ ಜನರಿಂದ ಹಿಂದೂ ಧರ್ಮಕ್ಕೆ ಘರವಾಪಸಿ
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case