ತಲಾ ೮ ಲಕ್ಷ ರೂಪಾಯಿ ದಂಡ

ಮುಜಫರ್‌ನಗರ (ಉತ್ತರ ಪ್ರದೇಶ) – ಗೋಹತ್ಯೆ ಪ್ರಕರಣದಲ್ಲಿ ಇಲ್ಲಿನ ನ್ಯಾಯಾಲಯವು ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ೮ ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.
ಗೋಹತ್ಯೆಯಿಂದಾಗಿ ಬಹುಸಂಖ್ಯಾತ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ ಎಂದು ನ್ಯಾಯಾಲಯವು ತನ್ನ ತೀರ್ಪಿನಲ್ಲಿ ತಿಳಿಸಿದೆ. ಗೋವಂಶ ಸಂರಕ್ಷಣಾ ಕಾಯ್ದೆಯನ್ನು ಪಾಲಿಸುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಮತ್ತು ಗೋವಂಶದ ಹತ್ಯೆಯು ಕಾನೂನಿನ ಉಲ್ಲಂಘನೆಯಾಗಿದೆ. ಇದರಿಂದಾಗಿ ಧಾರ್ಮಿಕ ಸೌಹಾರ್ದತೆ ಮತ್ತು ಸಹೋದರತ್ವದ ಮೇಲೆ ಪರಿಣಾಮ ಬೀರುತ್ತದೆ; ಆದ್ದರಿಂದ ಸಮಾಜಕ್ಕೆ ಕಠಿಣ ಸಂದೇಶ ರವಾನೆಯಾಗುವುದು ಅಗತ್ಯವಾಗಿದೆ ಎಂದು ನ್ಯಾಯಾಲಯವು ಹೇಳಿದೆ.
ಜನವರಿ 24, ೨೦೨೧ ರ ರಾತ್ರಿ ತಿತಾವಿ ಭಾಗದ ಬುಡಿನಾ ಖುರ್ದ್‌ನಲ್ಲಿ ಮುನ್ಶಾದ್ ಮತ್ತು ಆಸ್ ಮಹಮ್ಮದ್ ಅಲಿಯಾಸ್ ಆಶು ಎಂಬುವವರ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಇಲ್ಲಿ ಅವರು ಮುಫ್ತಿ ಅಬೂಜರ್ ಜೊತೆಗೆ ಸೇರಿ ಗೋವಂಶದ ಹತ್ಯೆ ಮಾಡುತ್ತಿದ್ದರು.
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ