'ಆಲ್ಟ್‌ನ್ಯೂಸ್'ನ ಸಹ-ಸಂಸ್ಥಾಪಕ ಮಹಮ್ಮದ್ ಜುಬೇರ್ ಸುಳ್ಳುತನ

ನವ ದೆಹಲಿ – ‘ಕಾಕ್ರೋಚ್ ಜನತಾ ಪಾರ್ಟಿ’ಯ ಸಂಸತ್ತಿನ ಮುತ್ತಿಗೆಯ ಮೆರವಣಿಗೆಯ ಸಮಯದಲ್ಲಿ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿ ಗಾಯಗೊಂಡಿಲ್ಲ. ಈ ಕುರಿತು ಮಾಧ್ಯಮಗಳಲ್ಲಿನ ಸುದ್ದಿಗಳು ನಕಲಿ ಎಂದು ‘ಆಲ್ಟ್‌ನ್ಯೂಸ್’ ಸಹ-ಸಂಸ್ಥಾಪಕ ಮಹಮ್ಮದ್ ಜುಬೇರ್ ‘ಎಕ್ಸ್’ ಪೋಸ್ಟ್ ಮೂಲಕ ದಾವೆ ಮಾಡಿದ್ದಾರೆ.
These Chatukaar reports like @AmanChopra_ are spreading fake News that seveal @DelhiPolice personnels were injured by stone pelting by the Protestors.
Zero Proof! https://t.co/R8MqTHdrEF— Mohammed Zubair (@zoo_bear) July 20, 2026
ಜುಲೈ 20 ರಂದು ಅನುಮತಿಯಿಲ್ಲದೆ ‘ಕಾಕ್ರೋಚ್ ಜನತಾ ಪಾರ್ಟಿ’ಯ ನೇತೃತ್ವದಲ್ಲಿ ಸಾವಿರಾರು ಜನರು ಸಂಸತ್ತಿನ ಮೇಲೆ ಮೆರವಣಿಗೆ ನಡೆಸಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆಯಲು ಯತ್ನಿಸಿದಾಗ ಪಕ್ಷದ ಹಿಂಸಾತ್ಮಕ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಲ್ಲಿ 10 ಹಿರಿಯ ಅಧಿಕಾರಿಗಳು ಸೇರಿದಂತೆ 50 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

‘ಎ.ಎನ್.ಐ.’ ಮತ್ತು ‘ಐ.ಎ.ಎನ್.ಎಸ್.’ ಸುದ್ದಿ ಸಂಸ್ಥೆಗಳು ಗಾಯಗೊಂಡ ಪೊಲೀಸರ ಅನೇಕ ಚಿತ್ರಗಳನ್ನು ಪ್ರಸಾರ ಮಾಡಿವೆ. ಸ್ವತಃ ಗಾಯಗೊಂಡ ದೆಹಲಿ ಪೊಲೀಸರ ಒಬ್ಬ ಉಪನಿರೀಕ್ಷಕರ ವೀಡಿಯೊ ಕೂಡ ಪ್ರಸಾರವಾಗಿದೆ.
VIDEO | Delhi Police vehicle vandalised, overturned during CJP protest near Janpath. pic.twitter.com/dBYAi5iL17
— Press Trust of India (@PTI_News) July 20, 2026
ಜುಬೇರ್‌ನಿಂದ ಹಿಂಸಾಚಾರಕ್ಕೆ ಕುಮ್ಮಕ್ಕು!
ವರ್ಷ 2022 ರಲ್ಲಿ ಜುಬೇರ್ ಸಾಮಾಜಿಕ ಜಾಲತಾಣಗಳಲ್ಲಿ ಭಾಜಪದ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗಳ ಅಪೂರ್ಣ ವೀಡಿಯೊವನ್ನು ಪ್ರಸಾರ ಮಾಡುವ ಮೂಲಕ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದರು. ನಂತರ ಈ ವಿವಾದವು ದೇಶಾದ್ಯಂತ ಪ್ರತಿಭಟನೆಗಳಾಗಿ ಬದಲಾಯಿತು. ಅನೇಕ ಪ್ರತಿಭಟನೆಗಳ ಸಮಯದಲ್ಲಿ ನೂಪುರ್ ಶರ್ಮಾ ಅವರಿಗೆ ‘ಸರ್ ತನ್ ಸೆ ಜುದಾ’ (ಶಿರಚ್ಛೇದ) ಬೆದರಿಕೆ ಹಾಕಲಾಗಿತ್ತು.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!